ಮುಖಪುಟ ನಮ್ಮನ್ನು ಸಂಪರ್ಕಿಸಿ
ಕನ್ನಡ
  • KJV
  • தமிழ்
  • తెలుగు
  • हिन्दी
೧ ಕೊರಿಂಥದವರಿಗೆ
  • ಆದಿಕಾಂಡ
  • ವಿಮೋಚನಕಾಂಡ
  • ಯಾಜಕಕಾಂಡ
  • ಅರಣ್ಯಕಾಂಡ
  • ಧರ್ಮೋಪದೇಶಕಾಂಡ
  • ಯೆಹೋಶುವ
  • ನ್ಯಾಯಸ್ಥಾಪಕರು
  • ರೂತಳು
  • ೧ ಸಮುವೇಲನು
  • ೨ ಸಮುವೇಲನು
  • ೧ ಅರಸುಗಳು
  • ೨ ಅರಸುಗಳು
  • ೧ ಪೂರ್ವಕಾಲವೃತ್ತಾಂತ
  • ೨ ಪೂರ್ವಕಾಲವೃತ್ತಾಂತ
  • ಎಜ್ರನು
  • ನೆಹೆಮಿಯ
  • ಎಸ್ತೇರಳು
  • ಯೋಬನು
  • ಕೀರ್ತನೆಗಳು
  • ಙ್ಞಾನೋಕ್ತಿಗಳು
  • ಪ್ರಸಂಗಿ
  • ಪರಮ ಗೀತ
  • ಯೆಶಾಯ
  • ಯೆರೆಮಿಯ
  • ಪ್ರಲಾಪಗಳು
  • ಯೆಹೆಜ್ಕೇಲನು
  • ದಾನಿಯೇಲನು
  • ಹೋಶೇ
  • ಯೋವೇಲ
  • ಆಮೋಸ
  • ಓಬದ್ಯ
  • ಯೋನ
  • ಮಿಕ
  • ನಹೂಮ
  • ಹಬಕ್ಕೂಕ್ಕ
  • ಚೆಫನ್ಯ
  • ಹಗ್ಗಾಯ
  • ಜೆಕರ್ಯ
  • ಮಲಾಕಿಯ
  • ಮತ್ತಾಯನು
  • ಮಾರ್ಕನು
  • ಲೂಕನು
  • ಯೋಹಾನನು
  • ಅಪೊಸ್ತಲರ ಕೃತ್ಯಗಳು
  • ರೋಮಾಪುರದವರಿಗೆ
  • ೧ ಕೊರಿಂಥದವರಿಗೆ
  • ೨ ಕೊರಿಂಥದವರಿಗೆ
  • ಗಲಾತ್ಯದವರಿಗೆ
  • ಎಫೆಸದವರಿಗೆ
  • ಫಿಲಿಪ್ಪಿಯವರಿಗೆ
  • ಕೊಲೊಸ್ಸೆಯವರಿಗೆ
  • ೧ ಥೆಸಲೊನೀಕದವರಿಗೆ
  • ೨ ಥೆಸಲೊನೀಕದವರಿಗೆ
  • ೧ ತಿಮೊಥೆಯನಿಗೆ
  • ೨ ತಿಮೊಥೆಯನಿಗೆ
  • ತೀತನಿಗೆ
  • ಫಿಲೆಮೋನನಿಗೆ
  • ಇಬ್ರಿಯರಿಗೆ
  • ಯಾಕೋಬನು
  • ೧ ಪೇತ್ರನು
  • ೨ ಪೇತ್ರನು
  • ೧ ಯೋಹಾನನು
  • ೨ ಯೋಹಾನನು
  • ೩ ಯೋಹಾನನು
  • ಯೂದನು
  • ಪ್ರಕಟನೆ
13
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • 16
1 ನಾನು ಮನುಷ್ಯರ ಮತ್ತು ದೂತರ ಭಾಷೆಗಳನ್ನು ಆಡುವವನಾದರೂ ಪ್ರೀತಿ ಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿ ಸುವ ತಾಳವೂ ಆಗಿದ್ದೇನೆ.
2 ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ.
3 ನನಗಿರುವದೆಲ್ಲವನ್ನು ಬಡವರಿಗೆ ಅನ್ನದಾನ ಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿ ಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ.
4 ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ,
5 ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ.
6 ಅನ್ಯಾಯದಲ್ಲಿ ಸಂತೋಷಪಡದೆ ಸತ್ಯದಲ್ಲಿಯೇ ಸಂತೋಷಪಡುತ್ತದೆ.
7 ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ.
8 ಪ್ರೀತಿಯು ಎಂದಿಗೂ ಬಿದ್ದು ಹೋಗುವದಿಲ್ಲ;ಆದರೆ ಪ್ರವಾದನೆಗಳು ಬಿದ್ದುಹೋಗುವವು; ಭಾಷೆ ಗಳೋ ನಿಂತುಹೋಗುವವು: ಜ್ಞಾನವೋ ಇಲ್ಲದಂತಾ ಗುವದು.
9 ನಾವು ಅಪೂರ್ಣವಾಗಿ ತಿಳುಕೊಳ್ಳುತ್ತೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ.
10 ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವದು.
11 ನಾನು ಬಾಲಕನಾಗಿದ್ದಾಗ ಬಾಲಕನ ಹಾಗೆ ಮಾತನಾಡಿದೆನು; ಬಾಲಕನ ಹಾಗೆ ತಿಳಿದುಕೊಂಡೆನು. ಬಾಲಕನ ಹಾಗೆ ಯೋಚಿಸಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದವು ಗಳನ್ನು ಬಿಟ್ಟುಬಿಟ್ಟೆನು.
12 ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ.
13 ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
‹ ›
© 2025 DailyManna.co.in. All rights reserved.