ಮುಖಪುಟ ನಮ್ಮನ್ನು ಸಂಪರ್ಕಿಸಿ
ಕನ್ನಡ
  • KJV
  • தமிழ்
  • తెలుగు
  • हिन्दी
ಪ್ರಸಂಗಿ
  • ಆದಿಕಾಂಡ
  • ವಿಮೋಚನಕಾಂಡ
  • ಯಾಜಕಕಾಂಡ
  • ಅರಣ್ಯಕಾಂಡ
  • ಧರ್ಮೋಪದೇಶಕಾಂಡ
  • ಯೆಹೋಶುವ
  • ನ್ಯಾಯಸ್ಥಾಪಕರು
  • ರೂತಳು
  • ೧ ಸಮುವೇಲನು
  • ೨ ಸಮುವೇಲನು
  • ೧ ಅರಸುಗಳು
  • ೨ ಅರಸುಗಳು
  • ೧ ಪೂರ್ವಕಾಲವೃತ್ತಾಂತ
  • ೨ ಪೂರ್ವಕಾಲವೃತ್ತಾಂತ
  • ಎಜ್ರನು
  • ನೆಹೆಮಿಯ
  • ಎಸ್ತೇರಳು
  • ಯೋಬನು
  • ಕೀರ್ತನೆಗಳು
  • ಙ್ಞಾನೋಕ್ತಿಗಳು
  • ಪ್ರಸಂಗಿ
  • ಪರಮ ಗೀತ
  • ಯೆಶಾಯ
  • ಯೆರೆಮಿಯ
  • ಪ್ರಲಾಪಗಳು
  • ಯೆಹೆಜ್ಕೇಲನು
  • ದಾನಿಯೇಲನು
  • ಹೋಶೇ
  • ಯೋವೇಲ
  • ಆಮೋಸ
  • ಓಬದ್ಯ
  • ಯೋನ
  • ಮಿಕ
  • ನಹೂಮ
  • ಹಬಕ್ಕೂಕ್ಕ
  • ಚೆಫನ್ಯ
  • ಹಗ್ಗಾಯ
  • ಜೆಕರ್ಯ
  • ಮಲಾಕಿಯ
  • ಮತ್ತಾಯನು
  • ಮಾರ್ಕನು
  • ಲೂಕನು
  • ಯೋಹಾನನು
  • ಅಪೊಸ್ತಲರ ಕೃತ್ಯಗಳು
  • ರೋಮಾಪುರದವರಿಗೆ
  • ೧ ಕೊರಿಂಥದವರಿಗೆ
  • ೨ ಕೊರಿಂಥದವರಿಗೆ
  • ಗಲಾತ್ಯದವರಿಗೆ
  • ಎಫೆಸದವರಿಗೆ
  • ಫಿಲಿಪ್ಪಿಯವರಿಗೆ
  • ಕೊಲೊಸ್ಸೆಯವರಿಗೆ
  • ೧ ಥೆಸಲೊನೀಕದವರಿಗೆ
  • ೨ ಥೆಸಲೊನೀಕದವರಿಗೆ
  • ೧ ತಿಮೊಥೆಯನಿಗೆ
  • ೨ ತಿಮೊಥೆಯನಿಗೆ
  • ತೀತನಿಗೆ
  • ಫಿಲೆಮೋನನಿಗೆ
  • ಇಬ್ರಿಯರಿಗೆ
  • ಯಾಕೋಬನು
  • ೧ ಪೇತ್ರನು
  • ೨ ಪೇತ್ರನು
  • ೧ ಯೋಹಾನನು
  • ೨ ಯೋಹಾನನು
  • ೩ ಯೋಹಾನನು
  • ಯೂದನು
  • ಪ್ರಕಟನೆ
11
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
1 ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು.
2 ನಿನ್ನ ಭಾಗವನ್ನು ಏಳು ಮತ್ತು ಎಂಟು ಮಂದಿಗೆ ಸಹ ಕೊಡು; ಭೂಮಿಯ ಮೇಲೆ ಯಾವ ಕೇಡು ಬರುವದೋ ನಿನಗೆ ತಿಳಿಯದು.
3 ಮೋಡ ಗಳು ಮಳೆಯಿಂದ ತುಂಬಿದ್ದರೆ ಅವು ತಾವಾಗಿಯೇ ಭೂಮಿಯ ಮೇಲೆ ಬರಿದುಮಾಡಿಕೊಳ್ಳುತ್ತವೆ; ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವದು.
4 ಯಾವನು ಗಾಳಿಯನ್ನು ಲಕ್ಷಿಸುವನೋ ಅವನು ಬಿತ್ತುವದಿಲ್ಲ; ಮೋಡಗಳನ್ನು ಗಮನಿಸುವವನು ಕೊಯ್ಯುವದಿಲ್ಲ.
5 ಹೇಗೆ ನೀನು ಆತ್ಮೀಯ ಮಾರ್ಗವು ಯಾವದೆಂದೂ ಮತ್ತು ಮಗು ವಿರುವ ಅವಳ ಗರ್ಭದಲ್ಲಿ ಎಲುಬುಗಳು ಹೇಗೆ ಬೆಳೆಯುವವೆಂದೂ ತಿಳಿದುಕೊಳ್ಳಲಾರಿಯೋ ಹಾಗೆ ಯೇ ಎಲ್ಲವನ್ನೂ ಮಾಡುವ ದೇವರ ಕೆಲಸವನ್ನೂ ತಿಳಿದುಕೊಳ್ಳಲಾರಿ.
6 ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು.
7 ನಿಜವಾಗಿ ಬೆಳಕು ಹಿತವಾಗಿಯೂ ಮತ್ತು ಸೂರ್ಯನನ್ನು ನೋಡುವದು ಕಣ್ಣುಗಳಿಗೆ ಮೆಚ್ಚಿಕೆಯಾಗಿಯೂ ಇರು ವದು.
8 ಆದರೆ ಅನೇಕ ವರುಷಗಳು ಒಬ್ಬ ಮನುಷ್ಯನು ಬದುಕಿ ಅವುಗಳಲ್ಲೆಲ್ಲಾ ಸಂತೋಷಪಟ್ಟರೂ ಅವನು ಕತ್ತಲೆಯ ದಿನಗಳನ್ನು ಜ್ಞಾಪಿಸಿಕೊಳ್ಳಲಿ. ಅವು ಅತಿ ಯಾಗಿರುವವು, ಬರುವವುಗಳೆಲ್ಲವು ವ್ಯರ್ಥವಾಗಿವೆ.
9 ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.
10 ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
‹ ›
© 2025 DailyManna.co.in. All rights reserved.