ಮುಖಪುಟ ನಮ್ಮನ್ನು ಸಂಪರ್ಕಿಸಿ
ಕನ್ನಡ
  • KJV
  • தமிழ்
  • తెలుగు
  • हिन्दी
ನ್ಯಾಯಸ್ಥಾಪಕರು
  • ಆದಿಕಾಂಡ
  • ವಿಮೋಚನಕಾಂಡ
  • ಯಾಜಕಕಾಂಡ
  • ಅರಣ್ಯಕಾಂಡ
  • ಧರ್ಮೋಪದೇಶಕಾಂಡ
  • ಯೆಹೋಶುವ
  • ನ್ಯಾಯಸ್ಥಾಪಕರು
  • ರೂತಳು
  • ೧ ಸಮುವೇಲನು
  • ೨ ಸಮುವೇಲನು
  • ೧ ಅರಸುಗಳು
  • ೨ ಅರಸುಗಳು
  • ೧ ಪೂರ್ವಕಾಲವೃತ್ತಾಂತ
  • ೨ ಪೂರ್ವಕಾಲವೃತ್ತಾಂತ
  • ಎಜ್ರನು
  • ನೆಹೆಮಿಯ
  • ಎಸ್ತೇರಳು
  • ಯೋಬನು
  • ಕೀರ್ತನೆಗಳು
  • ಙ್ಞಾನೋಕ್ತಿಗಳು
  • ಪ್ರಸಂಗಿ
  • ಪರಮ ಗೀತ
  • ಯೆಶಾಯ
  • ಯೆರೆಮಿಯ
  • ಪ್ರಲಾಪಗಳು
  • ಯೆಹೆಜ್ಕೇಲನು
  • ದಾನಿಯೇಲನು
  • ಹೋಶೇ
  • ಯೋವೇಲ
  • ಆಮೋಸ
  • ಓಬದ್ಯ
  • ಯೋನ
  • ಮಿಕ
  • ನಹೂಮ
  • ಹಬಕ್ಕೂಕ್ಕ
  • ಚೆಫನ್ಯ
  • ಹಗ್ಗಾಯ
  • ಜೆಕರ್ಯ
  • ಮಲಾಕಿಯ
  • ಮತ್ತಾಯನು
  • ಮಾರ್ಕನು
  • ಲೂಕನು
  • ಯೋಹಾನನು
  • ಅಪೊಸ್ತಲರ ಕೃತ್ಯಗಳು
  • ರೋಮಾಪುರದವರಿಗೆ
  • ೧ ಕೊರಿಂಥದವರಿಗೆ
  • ೨ ಕೊರಿಂಥದವರಿಗೆ
  • ಗಲಾತ್ಯದವರಿಗೆ
  • ಎಫೆಸದವರಿಗೆ
  • ಫಿಲಿಪ್ಪಿಯವರಿಗೆ
  • ಕೊಲೊಸ್ಸೆಯವರಿಗೆ
  • ೧ ಥೆಸಲೊನೀಕದವರಿಗೆ
  • ೨ ಥೆಸಲೊನೀಕದವರಿಗೆ
  • ೧ ತಿಮೊಥೆಯನಿಗೆ
  • ೨ ತಿಮೊಥೆಯನಿಗೆ
  • ತೀತನಿಗೆ
  • ಫಿಲೆಮೋನನಿಗೆ
  • ಇಬ್ರಿಯರಿಗೆ
  • ಯಾಕೋಬನು
  • ೧ ಪೇತ್ರನು
  • ೨ ಪೇತ್ರನು
  • ೧ ಯೋಹಾನನು
  • ೨ ಯೋಹಾನನು
  • ೩ ಯೋಹಾನನು
  • ಯೂದನು
  • ಪ್ರಕಟನೆ
17
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • 20
  • 21
1 ಆದರೆ ಎಫ್ರಾಯಾಮ್‌ ಬೆಟ್ಟದಲ್ಲಿ ವಿಾಕಎಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು.
2 ಅವನು ತನ್ನ ತಾಯಿಗೆ--ನಿನ್ನ ಬಳಿಯಿಂದ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯು ತೆಗೆಯಲ್ಪಟ್ಟಾಗ ನೀನು ಆ ಬೆಳ್ಳಿಯನ್ನು ಕುರಿತು ಶಪಿಸಿ ನನ್ನ ಕಿವಿಗಳಲ್ಲಿ ಮಾತನಾಡಿದಿಯಲ್ಲಾ? ಇಗೋ, ಆ ಬೆಳ್ಳಿಯು ನನ್ನ ಬಳಿಯಲ್ಲಿ ಅದೆ; ನಾನು ಅದನ್ನು ತಕ್ಕೊಂಡೆನು ಅಂದನು. ಅದಕ್ಕೆ ಅವನ ತಾಯಿ--ನನ್ನ ಮಗನೇ, ನೀನು ಕರ್ತನಿಂದ ಆಶೀರ್ವದಿಸಲ್ಪಡುವಿ ಅಂದಳು.
3 ಅವನು ಆ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯನ್ನು ತನ್ನ ತಾಯಿಗೆ ತಿರಿಗಿ ಕೊಟ್ಟಾಗ ಅವನ ತಾಯಿ--ನನ್ನ ಮಗನ ನಿಮಿತ್ತ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹವನ್ನೂ ಮಾಡುವದಕ್ಕೆ ನಾನು ನನ್ನ ಕೈಯಲ್ಲಿದ್ದ ಈ ಬೆಳ್ಳಿಯನ್ನು ಕರ್ತನಿಗೆ ಸಂಪೂರ್ಣವಾಗಿ ಪ್ರತಿಷ್ಠಿಸಿದೆನು; ಆದದರಿಂದ ನಾನು ಅದನ್ನು ನಿನಗೆ ತಿರಿಗಿ ಕೊಡುವೆನು ಅಂದಳು.
4 ಆದರೆ ಅವನು ಆ ಹಣವನ್ನು ತನ್ನ ತಾಯಿಗೆ ತಿರಿಗಿ ಕೊಟ್ಟನು. ಆಗ ಅವನ ತಾಯಿ ಇನ್ನೂರು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು ಅಕ್ಕಸಾಲಿಗನ ಕೈಯಲ್ಲಿ ಕೊಟ್ಟಳು. ಅವನು ಅವುಗಳಿಂದ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹ ವನ್ನೂ ಮಾಡಿದನು. ಅವು ವಿಾಕನ ಮನೆಯಲ್ಲಿದ್ದವು.
5 ಈ ವಿಾಕ ಎಂಬ ಮನುಷ್ಯನಿಗೆ ದೇವರುಗಳ ಮನೆ ಇದ್ದದರಿಂದ ಅವನು ಒಂದು ಏಫೋದನ್ನೂ ಪ್ರತಿಮೆಗಳನ್ನೂ ಮಾಡಿ ತನ್ನ ಕುಮಾರರಲ್ಲಿ ಒಬ್ಬನನ್ನು ಪ್ರತಿಷ್ಠೆಮಾಡಿದನು. ಅವನು ಇವನಿಗೆ ಯಾಜಕ ನಾದನು.
6 ಆ ದಿವಸಗಳೊಳಗೆ ಇಸ್ರಾಯೇಲಿನಲ್ಲಿ ಅರಸನಿರಲಿಲ್ಲ; ಅವನವನು ತನ್ನ ದೃಷ್ಟಿಗೆ ಸರಿಯಾಗಿ ತೋರಿದ್ದನ್ನು ಮಾಡಿದನು.
7 ಯೆಹೂದದ ಗೋತ್ರಕ್ಕೆ ಸೇರಿದ ಬೇತ್ಲೆಹೇಮಿನ ಲೇವಿಯನಾದಂಥ ಒಬ್ಬ ಯೌವನಸ್ಥನಿದ್ದನು. ಅವನು ಅಲ್ಲಿ ಪ್ರವಾಸಿಯಾಗಿದ್ದನು.
8 ಆ ಮನುಷ್ಯನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗುವದಕ್ಕೆ ಯೆಹೂದದ ಬೇತ್ಲೆಹೇಮ್‌ ಪಟ್ಟಣವನ್ನು ಬಿಟ್ಟುಹೋದನು; ಪ್ರಯಾಣಮಾಡುವಾಗ ಎಫ್ರಾಯಾಮ್‌ ಬೆಟ್ಟದ ಲ್ಲಿರುವ ವಿಾಕನ ಮನೆಯ ಬಳಿಗೆ ಬಂದನು.
9 ಆಗ ವಿಾಕನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಇವನು ಅವನಿಗೆ--ನಾನು ಯೆಹೂದದ ಬೇತ್ಲೆಹೇಮಿ ನವನಾದ ಲೇವಿಯನು: ನಾನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗಬೇಕೆಂದು ಹೋಗುತ್ತೇನೆ ಅಂದನು.
10 ವಿಾಕನು ಅವನಿಗೆ--ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ ಯಾಜಕನಾ ಗಿಯೂ ಇರು; ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ ಒಂದು ದುಸ್ತು ವಸ್ತ್ರಗಳನ್ನೂ ಆಹಾರ ವನ್ನೂ ಕೊಡುವೆನು ಅಂದನು. ಹಾಗೆಯೇ ಲೇವಿಯನು ಹೋದನು. ಲೇವಿಯು ಆ ಮನುಷ್ಯನ ಬಳಿಯಲ್ಲಿ ವಾಸವಾಗಿರುವದಕ್ಕೆ ಸಮ್ಮತಿಪಟ್ಟನು.
11 ಆ ಯೌವ ನಸ್ಥನು ಅವನಿಗೆ ಅವನ ಕುಮಾರರಲ್ಲಿ ಒಬ್ಬನ ಹಾಗೆ ಇದ್ದನು.
12 ವಿಾಕನು ಲೇವಿಯನನ್ನು ಪ್ರತಿಷ್ಠೆಮಾಡಿ ದನು; ಆ ಯೌವನಸ್ಥನು ಅವನಿಗೆ ಯಾಜಕನಾದನು; ಅವನು ವಿಾಕನ ಮನೆಯಲ್ಲಿ ಇದ್ದನು.
13 ಆಗ ವಿಾಕನು--ನನಗೆ ಒಬ್ಬ ಲೇವಿಯನು ಯಾಜಕನಾಗಿ ರುವದರಿಂದ ಕರ್ತನು ನನಗೆ ಒಳ್ಳೇದನ್ನು ಮಾಡು ವನೆಂದು ಈಗ ತಿಳಿಯುತ್ತೇನೆ ಅಂದುಕೊಂಡನು.
‹ ›
© 2025 DailyManna.co.in. All rights reserved.