ಮುಖಪುಟ ನಮ್ಮನ್ನು ಸಂಪರ್ಕಿಸಿ
ಕನ್ನಡ
  • KJV
  • தமிழ்
  • తెలుగు
  • हिन्दी
ಕೀರ್ತನೆಗಳು
  • ಆದಿಕಾಂಡ
  • ವಿಮೋಚನಕಾಂಡ
  • ಯಾಜಕಕಾಂಡ
  • ಅರಣ್ಯಕಾಂಡ
  • ಧರ್ಮೋಪದೇಶಕಾಂಡ
  • ಯೆಹೋಶುವ
  • ನ್ಯಾಯಸ್ಥಾಪಕರು
  • ರೂತಳು
  • ೧ ಸಮುವೇಲನು
  • ೨ ಸಮುವೇಲನು
  • ೧ ಅರಸುಗಳು
  • ೨ ಅರಸುಗಳು
  • ೧ ಪೂರ್ವಕಾಲವೃತ್ತಾಂತ
  • ೨ ಪೂರ್ವಕಾಲವೃತ್ತಾಂತ
  • ಎಜ್ರನು
  • ನೆಹೆಮಿಯ
  • ಎಸ್ತೇರಳು
  • ಯೋಬನು
  • ಕೀರ್ತನೆಗಳು
  • ಙ್ಞಾನೋಕ್ತಿಗಳು
  • ಪ್ರಸಂಗಿ
  • ಪರಮ ಗೀತ
  • ಯೆಶಾಯ
  • ಯೆರೆಮಿಯ
  • ಪ್ರಲಾಪಗಳು
  • ಯೆಹೆಜ್ಕೇಲನು
  • ದಾನಿಯೇಲನು
  • ಹೋಶೇ
  • ಯೋವೇಲ
  • ಆಮೋಸ
  • ಓಬದ್ಯ
  • ಯೋನ
  • ಮಿಕ
  • ನಹೂಮ
  • ಹಬಕ್ಕೂಕ್ಕ
  • ಚೆಫನ್ಯ
  • ಹಗ್ಗಾಯ
  • ಜೆಕರ್ಯ
  • ಮಲಾಕಿಯ
  • ಮತ್ತಾಯನು
  • ಮಾರ್ಕನು
  • ಲೂಕನು
  • ಯೋಹಾನನು
  • ಅಪೊಸ್ತಲರ ಕೃತ್ಯಗಳು
  • ರೋಮಾಪುರದವರಿಗೆ
  • ೧ ಕೊರಿಂಥದವರಿಗೆ
  • ೨ ಕೊರಿಂಥದವರಿಗೆ
  • ಗಲಾತ್ಯದವರಿಗೆ
  • ಎಫೆಸದವರಿಗೆ
  • ಫಿಲಿಪ್ಪಿಯವರಿಗೆ
  • ಕೊಲೊಸ್ಸೆಯವರಿಗೆ
  • ೧ ಥೆಸಲೊನೀಕದವರಿಗೆ
  • ೨ ಥೆಸಲೊನೀಕದವರಿಗೆ
  • ೧ ತಿಮೊಥೆಯನಿಗೆ
  • ೨ ತಿಮೊಥೆಯನಿಗೆ
  • ತೀತನಿಗೆ
  • ಫಿಲೆಮೋನನಿಗೆ
  • ಇಬ್ರಿಯರಿಗೆ
  • ಯಾಕೋಬನು
  • ೧ ಪೇತ್ರನು
  • ೨ ಪೇತ್ರನು
  • ೧ ಯೋಹಾನನು
  • ೨ ಯೋಹಾನನು
  • ೩ ಯೋಹಾನನು
  • ಯೂದನು
  • ಪ್ರಕಟನೆ
55
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • 23
  • 24
  • 25
  • 26
  • 27
  • 28
  • 29
  • 30
  • 31
  • 32
  • 33
  • 34
  • 35
  • 36
  • 37
  • 38
  • 39
  • 40
  • 41
  • 42
  • 43
  • 44
  • 45
  • 46
  • 47
  • 48
  • 49
  • 50
  • 51
  • 52
  • 53
  • 54
  • 55
  • 56
  • 57
  • 58
  • 59
  • 60
  • 61
  • 62
  • 63
  • 64
  • 65
  • 66
  • 67
  • 68
  • 69
  • 70
  • 71
  • 72
  • 73
  • 74
  • 75
  • 76
  • 77
  • 78
  • 79
  • 80
  • 81
  • 82
  • 83
  • 84
  • 85
  • 86
  • 87
  • 88
  • 89
  • 90
  • 91
  • 92
  • 93
  • 94
  • 95
  • 96
  • 97
  • 98
  • 99
  • 100
  • 101
  • 102
  • 103
  • 104
  • 105
  • 106
  • 107
  • 108
  • 109
  • 110
  • 111
  • 112
  • 113
  • 114
  • 115
  • 116
  • 117
  • 118
  • 119
  • 120
  • 121
  • 122
  • 123
  • 124
  • 125
  • 126
  • 127
  • 128
  • 129
  • 130
  • 131
  • 132
  • 133
  • 134
  • 135
  • 136
  • 137
  • 138
  • 139
  • 140
  • 141
  • 142
  • 143
  • 144
  • 145
  • 146
  • 147
  • 148
  • 149
  • 150
1 ಓ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗೆ ನಿನ್ನನ್ನು ಮರೆಮಾಡಿಕೊಳ್ಳಬೇಡ.
2 ನನ್ನನ್ನು ಆಲೈಸಿ ನನಗೆ ಕಿವಿಗೊಡು; ನನ್ನ ಚಿಂತೆಯಲ್ಲಿ ನಾನು ದುಃಖಿಸುತ್ತಾ
3 ಶತ್ರುವಿನ ಶಬ್ದಕ್ಕೋಸ್ಕರವೂ ದುಷ್ಟನ ಉಪದ್ರವದ ನಿಮಿತ್ತವೂ ನರಳುತ್ತೇನೆ; ಅವರು ನನ್ನ ಮೇಲೆ ಅಪರಾಧವನ್ನು ಬೀಳಮಾಡಿ ಕೋಪದಿಂದ ನನ್ನನ್ನು ಹಗೆಮಾಡುತ್ತಾರೆ.
4 ನನ್ನ ಹೃದಯವು ನನ್ನ ಅಂತ ರಂಗದಲ್ಲಿ ನೊಂದುಕೊಳ್ಳುತ್ತದೆ; ಮರಣದ ಬೆದರಿಕೆ ಗಳು ನನ್ನ ಮೇಲೆ ಬಿದ್ದವೆ.
5 ಭಯವೂ ನಡುಗೂ ನನಗೆ ಬಂದವೆ; ಭೀತಿಯು ನನ್ನನ್ನು ಮುಚ್ಚಿಯದೆ.
6 ನನಗೆ ಪಾರಿವಾಳದಂತೆ ರೆಕ್ಕೆಗಳಿರುತ್ತಿದ್ದರೆ ಹಾರಿ ಹೋಗಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿದ್ದೆನು ಎಂದು ಅಂದುಕೊಂಡೆನು.
7 ಇಗೋ, ದೂರದ ಅರ ಣ್ಯಕ್ಕೆ ಅಲೆದಾಡುತ್ತಾ ಹೋಗಿ ತಂಗುವೆನು. ಸೆಲಾ.
8 ಗಾಳಿಯ ತುಫಾನಿಗೂ ಬಿರುಗಾಳಿಗೂ ತಪ್ಪಿಸಿಕೊಳ್ಳಲು ತ್ವರೆಪಡುವೆನು.
9 ಓ ಕರ್ತನೇ, (ಅವರನ್ನು) ನಾಶಮಾಡು. ಅವರ ನಾಲಿಗೆಗಳನ್ನು ಭೇದಿಸು; ಯಾಕಂದರೆ ಬಲಾತ್ಕಾರ ವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ನೋಡಿ ದ್ದೇನೆ;
10 ಹಗಲು ಇರುಳು ಅದರ ಗೋಡೆಗಳ ಮೇಲೆ ಅವರು ಸುತ್ತುತ್ತಾರೆ; ಕೇಡೂ ದುಃಖವೂ ಅವರ ಮಧ್ಯದಲ್ಲಿದೆ;
11 ದುಷ್ಟತನವು ಅದರ ಮಧ್ಯ ದಲ್ಲಿದೆ; ಅದರ ಬೀದಿಗಳೊಳಗಿಂದ ಮೋಸವೂ ವಂಚನೆಯೂ ತೊಲಗುವದಿಲ್ಲ.
12 ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು.
13 ಆದರೆ ನೀನು ನನ್ನ ಜೊತಗಾರನೂ ನಡಿಸುವವನೂ ನನ್ನ ಪರಿಚಿತನೂ ಆಗಿದ್ದೀ.
14 ನಾವು ಒಟ್ಟಾಗಿ ಇಂಪಾದ ಸಂಭಾಷಣೆ ಮಾಡಿದೆವು; ದೇವರ ಆಲಯಕ್ಕೆ ಗುಂಪಿನೊಂದಿಗೆ ನಡೆದುಹೋದೆವು.
15 ಮರಣವು ಅವರನ್ನು ಹಿಡಿ ಯಲಿ; ತ್ವರಿತವಾಗಿ ನರಕಕ್ಕೆ ಅವರು ಇಳಿದುಹೋಗಲಿ; ಅವರ ವಾಸಸ್ಥಳದಲ್ಲಿಯೂ ಮಧ್ಯದಲ್ಲಿಯೂ ದುಷ್ಟತನ ಇದೆ.
16 ನಾನಾದರೋ ದೇವರನ್ನು ಕರೆಯುವೆನು; ಕರ್ತ ನು ನನ್ನನ್ನು ರಕ್ಷಿಸುವನು.
17 ಸಂಜೆಯಲ್ಲಿ ಮುಂಜಾನೆ ಯಲ್ಲಿ ಮಧ್ಯಾಹ್ನದಲ್ಲಿ ಪ್ರಾರ್ಥಿಸಿ ಕೂಗುವೆನು;ಆತನು ನನ್ನ ಸ್ವರವನ್ನು ಕೇಳುವನು.
18 ನನಗೆ ವಿರೋಧ ವಾಗಿದ್ದ ಕಾಳಗದಿಂದ ಆತನು ನನ್ನ ಪ್ರಾಣವನ್ನು ಸಮಾಧಾನದಲ್ಲಿ ವಿಮೋಚಿಸಿದ್ದಾನೆ; ಹೇಗಂದರೆ ಅನೇಕರು ನನ್ನ ಸಂಗಡ ಇದ್ದರು.
19 ಅನಾದಿಯಿಂದ ಇರುವ ದೇವರು ಲಕ್ಷ್ಯವಿಟ್ಟು ಅವರನ್ನು ಕುಗ್ಗಿಸುವನು. ಸೆಲಾ. ಅವರಲ್ಲಿ ಮಾರ್ಪಾಡುವಿಕೆಗಳು ಇಲ್ಲ; ಆದಕಾರಣ ದೇವರಿಗೆ ಅವರು ಭಯಪಡುವದಿಲ್ಲ.
20 ಅವನು ತನ್ನ ಸಂಗಡ ಸಮಾಧಾನವುಳ್ಳವರಿಗೆ ವಿರೋಧವಾಗಿ ತನ್ನ ಕೈಗಳನ್ನು ಹಾಕಿದ್ದಾನೆ; ತನ್ನ ಒಡಂಬಡಿಕೆಯನ್ನು ಮುರಿದಿದ್ದಾನೆ.
21 ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
22 ನಿನ್ನ ಭಾರವನ್ನು ಕರ್ತನ ಮೇಲೆ ಹಾಕು; ಆತನು ನಿನಗೆ ಆಧಾರವಾಗಿರುವನು. ಆತನು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸನು.
23 ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
‹ ›
© 2025 DailyManna.co.in. All rights reserved.